ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದ ಶಾಸಕ ರೋಷನ್ ಬೇಗ್

Webdunia
ಶುಕ್ರವಾರ, 2 ನವೆಂಬರ್ 2018 (14:11 IST)
ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಕರ್ನಾಟಕ ಕಾಂಗ್ರೆಸ್ ನಾಯಕ , ಶಾಸಕ ರೋಷನ್ ಬೇಗ್ ಹೇಳಿದ್ದಾರೆ.


ಈ ಬಗ್ಗೆ ಸುದ್ಧಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು,’ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಇದಕ್ಕೆ ಕರ್ನಾಟಕ ಮುಸ್ಲಿಮರದ್ದೂ ವಿರೋಧವಿಲ್ಲ. ಹಿಂದೂ ಸೋದರರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಎಂದು ಹೇಳಿದ್ದಾರೆ.


ಹಾಗೇ ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಬಿಟ್ಟು, ಮಂದಿರ ನಿರ್ಮಾಣ ವಿಷಯವನ್ನು ಸಾಧು ಸಂತರಿಗೆ ಬಿಟ್ಟಿದ್ದರೆ ವಿಷಯ ಯಾವಾಗಲೋ ಇತ್ಯರ್ಥವಾಗಿ ಹೋಗುತ್ತಿತ್ತು .ಚುನಾವಣೆ ಸಮಯದಲ್ಲಿ ಮಾತ್ರ ಬಿಜೆಪಿಗೆ ರಾಮಮಂದಿರ ವಿಷಯ ನೆನಪಾಗುತ್ತದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಅದು ಸುಮ್ಮನಿತ್ತು. ಇದೀಗ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ಅದು ಸುಗ್ರಿವಾಜ್ಞೆಯ ಮಾತುಗಳನ್ನು ಆಡುತ್ತಿದೆ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments