Daily Horoscope
✕

ಇಂದು ಅಧಿವೇಶನಕ್ಕೆ ಹಾಜರಾಗಲಿದ್ದಾರಂತೆ ರೋಷನ್ ಬೇಗ್

Webdunia
ಶುಕ್ರವಾರ, 12 ಜುಲೈ 2019 (10:47 IST)
ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್ ಅವರು ಇಂದು ನಡೆಯುವ ಅಧಿವೇಶನಕ್ಕೆ ಹಾಜರಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಹೌದು. ಈಗಾಗಲೇ ಕಾಂಗ್ರಸ್ ಪಕ್ಷದ ಮೇಲೆ ಕಿಡಿಕಾರಿದ್ದ ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು  ನಡೆಯುವ ಅಧಿವೇಶನಕ್ಕೆ  ಮಧ್ಯಾಹ್ನ 12ಗಂಟೆಯ ವೇಳೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ರೋಷನ್ ಬೇಗ್ ಅವರ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಶಾಸಕರು ಯೂಟರ್ನ್ ತೆಗೆದುಕೊಳ್ತಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.


ನಿನ್ನೆ ಸಿಎಂ ಕುಮಾರಸ್ವಾಮಿ ರೋಷನ್ ಬೇಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಪಕ್ಷದ ನಾಯಕರ ಮೇಲಿನ ಕೋಪಕ್ಕೆ ಪ್ರತ್ಯೇಕವಾಗಿ ಇದ್ದುಕೊಂಡೇ ಸಿಎಂ ಬೆಂಬಲ ನೀಡುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments