Webdunia - Bharat's app for daily news and videos

Install App

ಇಂದು ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಸ್ಪರ್ಧಿಸುವ ಕುರಿತು ನಿರ್ಧಾರ ಕೈಗೊಳ್ಳಲಿರುವ ರೋಷನ್ ಬೇಗ್

Webdunia
ಭಾನುವಾರ, 17 ನವೆಂಬರ್ 2019 (10:33 IST)
ಬೆಂಗಳೂರು : ಅನರ್ಹ ಶಾಸಕ ರೋಷನ್ ಬೇಗ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಇಂದು ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಸ್ಪರ್ಧಿಸುವ ಕುರಿತು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.



ಐಎಂಎ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ಬಿಜೆಪಿಗೆ ಟಿಕೆಟ್ ಕೈತಪ್ಪಿತು. ಆದ ಕಾರಣ ಅವರ ಬೆಂಬಲಿಗರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಿರುವ ರೋಷನ್ ಬೇಗ್ ಚುನಾವಣೆಗೆ ಸ್ಪರ್ಧಿಸುವ ಕುರಿತು ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಇನ್ನೊಂದು ಕಡೆ ರೋಷನ್ ಬೇಗ್ ಜೆಡಿಎಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments