Select Your Language

Notifications

webdunia
webdunia
webdunia
webdunia

ಚುನಾವಣಾ ಕಣದಿಂದ ಹಿಂದೆ ಸರಿದ ಅನರ್ಹ ಶಾಸಕ ರೋಷನ್ ಬೇಗ್

ಚುನಾವಣಾ ಕಣದಿಂದ ಹಿಂದೆ ಸರಿದ ಅನರ್ಹ ಶಾಸಕ ರೋಷನ್ ಬೇಗ್
ಬೆಂಗಳೂರು , ಸೋಮವಾರ, 18 ನವೆಂಬರ್ 2019 (13:15 IST)
ಬೆಂಗಳೂರು : ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ಅನರ್ಹ ಶಾಸಕ ರೋಷನ್ ಬೇಗ್  ನಿರ್ಧಾರ ಮಾಡಿದ್ದಾರೆ.




ಸುಪ್ರೀಂ ಕೋರ್ಟ್ ನ ತೀರ್ಪಿನ ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಅಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿದ್ದ ರೋಷನ್ ಬೇಗ್ , ಐಎಂಎ ಹಗರಣದಲ್ಲಿ ಅವರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ತಡೆಯೊಡ್ಡಿತ್ತು.


ಈ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾದ  ರೋಷನ್ ಬೇಗ್ ಇದೀಗ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಫೇಸ್ ಬುಕ್ ನಲ್ಲಿ ಘೋಷಣೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರ