Daily Horoscope
✕

ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನೊಬ್ಬನ ಮೇಲೆ ಹಲ್ಲೆ

Webdunia
ಭಾನುವಾರ, 18 ಫೆಬ್ರವರಿ 2018 (10:32 IST)
ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಪುತ್ರ ಮಹಮದ್‌ ನಲಪಾಡ್‌ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಶನಿವಾರ ರಾತ್ರಿ ಯುಬಿ ಸಿಟಿಯ ರೆಸ್ಟೊರೆಂಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ನಲಪಾಡ್‌ ಮತ್ತು ಆತನ ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದರ ಕುರಿತು ಆರೋಪಿಸಲಾಗಿದೆ.


ಹ್ಯಾರಿಸ್ ಪುತ್ರನಿಂದ ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ವತ್‌ ಈಗ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ವತ್‌ನ ಸಹಾಯಕ್ಕೆ ಬಂದ ಸಹೋದರ ಸಾತ್ವಿಕ್‌ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments