Webdunia - Bharat's app for daily news and videos

Install App

ರೌಡಿ ನಾಗರಾಜ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

Webdunia
ಗುರುವಾರ, 20 ಏಪ್ರಿಲ್ 2017 (18:27 IST)
ರೌಡಿ ನಾಗರಾಜ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿ ಆದೇಶ ಹೊರಡಿಸಿದೆ.
 
ಸುಮಾರು 45 ಪ್ರಕರಣಗಳಲ್ಲಿ ಭಾಗಿಯಾಗಿರುವ ನಾಗರಾಜ, ಅಪಹರಣ, ದರೋಡೆ, ಜೀವ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಪಾಲ್ಗೊಂಡಿರುವುದರಿಂದ ಆತನಿಗೆ ಜಾಮೀನು ನೀಡುವುದು ಬೇಡ ಎಂದು ಹೆಣ್ಣೂರು ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
 
ನೆರೆಯ ರಾಜ್ಯಗಳಲ್ಲಿ ಅಡಗಿರುವ ನಾಗರಾಜ ಸುಮಾರು 500 ಸಿಮ್‌ಗಳನ್ನು ಬಳಸಿ ಸಂಬಂಧಿಕರಿಗೆ, ಕುಟುಂಬದ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ನಾಗರಾಜ ಬಂಧನಕ್ಕೆ ಜಾಲ ಬೀಸಿರುವ ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ.
 
ಪೊಲೀಸರು ಆರೋಪಿ ನಾಗರಾಜನ ಮನೆಯ ಮೇಲೆ ದಾಳಿ ನಡೆಸಿದಾಗ 14.80 ಕೋಟಿ ರೂಪಾಯಿಗಳಷ್ಟು ಹಳೆಯ ನೋಟುಗಳು, ಮಾರಕಾಸ್ತ್ರಗಳು ಮತ್ತು ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments