Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ಸಿಸಿಬಿಯಿಂದ ಬೆಂಗಳೂರು ರೌಡಿಗಳಿಗೆ ವಾರ್ನಿಂಗ್

Webdunia
ಶುಕ್ರವಾರ, 1 ಜುಲೈ 2022 (15:46 IST)
ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ( Bngaluru ) ಸಿಸಿಬಿ ಪೊಲೀಸರು ( CCB Police ) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ.
ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments