Daily Horoscope

ನಡುರಸ್ತೆಯಲ್ಲಿ ರೌಡಿಶೀಟರ್ ಅಮಾಯಕರ ಮೇಲೆ ಹಲ್ಲೆ

Webdunia
ಬುಧವಾರ, 9 ಫೆಬ್ರವರಿ 2022 (18:07 IST)
ಹಣಕಾಸು ವಿಚಾರದಲ್ಲಿ ಓರ್ವ ರೌಡಿಶೀಟರ್​ ನಡು ರಸ್ತೆಯಲ್ಲೇ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗ ಳೂರಿನ ಅಟ್ಟೂರು ಲೇಔಟ್​ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್​ ಶ್ರೀಕಾಂತ್​, ಚರಣ್​ರಾಜ್​ ಮೇಲೆ ಹಲ್ಲೆ ಮಾಡಿದ್ದಾನೆ.
ಗೂಡ್ಸ್​ ​ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್​​ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಚರಣ್ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ರೌಡಿಶೀಟರ್ ಗಳು ಎಸ್ಕೇಪ್ ಆಗಿದ್ದಾರೆ. ಅಲ್ಲದೇ ಕೇಸ್ ವಾಪಸ್ ತಗೊ ಎಂದು ರೌಡಿಶೀಟರ್ ಪ್ರವೀಣ್ ಧಮ್ಕಿ ಹಾಕಿದ್ದಾರೆ. ಈ ಸಂಬಂಧ ಹಲ್ಲೆಗೊಳಗಾದ ಚರಣ್ ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಯಲಹಂಕ‌ ನ್ಯೂಟೌನ್ ಪೊಲೀಸರ ನಿರ್ಲಕ್ಷ್ಯದಿಂದ ಏರಿಯಾದಲ್ಲೇ ಭಯದ ವಾತಾವರಣ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments