Webdunia - Bharat's app for daily news and videos

Install App

ಪತ್ನಿ ಜೊತೆ ಸಲುಗೆಯಿಂದಿದ್ದ ಆಟೋ ಚಾಲಕನ ಹತ್ಯೆಗೆ ರೌಡಿ ಶೀಟರ್ ಸ್ಕೆಚ್

Webdunia
ಭಾನುವಾರ, 20 ಮಾರ್ಚ್ 2022 (10:15 IST)
ಬೆಂಗಳೂರು: ತನ್ನ ಪತ್ನಿ ಜೊತೆಗೆ ಸಲುಗೆಯಿಂದಿದ್ದ ಆಟೋ ಚಾಲಕನ ಕೊಲೆಗೆ ರೌಡಿ ಶೀಟರ್ ಜೈಲಿನಿಂದಲೇ ಸಂಚು ರೂಪಿಸಿದ್ದು ಇದೀಗ ಬಯಲಾಗಿದೆ.

ಈ ಸಂಬಂಧ ರೌಡಿ ಶೀಟರ್ ಪೋಷಕರು, ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಜೈಲಿನಲ್ಲಿದ್ದ ರೌಡಿ ಶೀಟರ್ ತನ್ನ ಸಹಚರರಿಗೆ ಸೂಚನೆ ನೀಡಿ ಆಟೋ ಚಾಲಕನನ್ನು ಅಪಹರಿಸಿದ್ದರು. ನಂತರ ಕೊಲೆಗೈದು ಮೃತದೇಹವನ್ನು ಬಿಸಾಕಲು ಯೋಜನೆ ಹಾಕಿದ್ದರು.

ಆದರೆ ಈ ಮಾಹಿತಿ ಪಡೆದ ಪೊಲೀಸರು ಗಾಯಗೊಂಡಿದ್ದ ಆಟೋ ಚಾಲಕನನ್ನು ರಕ್ಷಿಸಿದ್ದಾರೆ. ಇನ್ನು, ಈ ಕೃತ್ಯಕ್ಕೆ ಸಹಕರಿಸಿದ ರೌಡಿ ಶೀಟರ್ ಪೋಷಕರು, ಸಹೋದರ, ಸಹೋದರಿ ಸೇರಿದಂತೆ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments