ಹಣದ ಆಸೆಗಾಗಿ ಜಾಮೀನುದಾರರ ಆಸ್ತಿ ದಾಖಲಾತಿಗಳನ್ನು ತಿದ್ದುಪಡಿ ಮಾಡಿ ಮೋಸ ಮಾಡುತ್ತಿದ್ದ ವ್ಯಕ್ತಿ ಮತ್ತು ರೌಡಿಯೊಬ್ಬನನ್ನು ಯಶವಂತಪುರ ಠಾಣೆ ಪೊಲೀಸರು ಬಂಸಿದ್ದಾರೆ.