ನಿರೀಕ್ಷಣಾ ಜಾಮೀನು ಕೋರಿ ರೌಡಿ ಶೀಟರ್ ನಾಗರಾಜ್ ಅರ್ಜಿ

Webdunia
ಬುಧವಾರ, 19 ಏಪ್ರಿಲ್ 2017 (10:10 IST)
ಪೊಲೀಸರ ಕೈಗೆ ಸಿಗದಂತೆ ತಲೆಮರೆಸಿಕೊಂಡಿರುವ ರೌಡಿ ಶೀಟರ್ ನಾಗರಾಜ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಬೆಂಗಳೂರಿನ 11ನೇ ಎಸಿಎಂಎಂ ಕೋರ್ಟ್`ಗೆ ನಾಗರಾಜ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ನಡೆದಿರುವುದು ಶ್ರೀರಾಮಪುರದಲ್ಲಿ, ಹೆಣ್ಣೂರು ಪೊಲೀಸರಿಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನಾನು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಸಮಾಜ ವಿರೋಧಿ ಚಟುವಟಿಕೆ ನಡೆಸಿಲ್ಲ. ದೂರು ನೀಡಿದ ವ್ಯಕ್ತಿಯೇ ಯಾರೆಂದೂ ನನಗೆ ಗೊತ್ತಿಲ್ಲ. ಬ್ಲ್ಯಾಕ್ ಅಂಡ್ ವೈಟ್ ದಂಧೆಯಲ್ಲಿ  ಬಂಧಿತನಾಗಿರುವ ವ್ಯಕ್ತಿಯ ದೂರಿನನ್ವಯ ಈ ದಾಳಿ ನಡೆಸಲಾಗಿದೆ ಎಂದು ಅರ್ಜಿಯಲ್ಲಿ ನಾಗರಾಜ್ ವಾದಿಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ತಾನೆ, ಬೆಂಗಳೂರು ಪೊಲೀಸರು ಶ್ರೀರಾಂಪುರದ ನಾಗರಾಜ್ ಮನೆ ಮೇಲೆ ದಾಳಿ ನಡೆಸಿ 14.8 ಕೋಟಿ ರೂ. ನಷ್ಟು ಹಳೇನೋಟನ್ನ ವಶಪಡಿಸಿಕೊಂಡಿದ್ದರು. ಬಳಿಕ ತಲೆಮರೆಸಿಕೊಂಡಿರುವ ನಾಗರಾಜ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಮುಂದಿನ ಸುದ್ದಿ
Show comments