Select Your Language

Notifications

webdunia
webdunia
webdunia
webdunia

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು RPF ಕಾನ್ಸ್ಟೆಬಲ್ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು RPF ಕಾನ್ಸ್ಟೆಬಲ್ ಆತ್ಮಹತ್ಯೆ
tamilnadu , ಗುರುವಾರ, 9 ನವೆಂಬರ್ 2023 (17:22 IST)
ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ RPF ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ RPF ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಕೊಲ್ಲಂನಿಂದ ಚೆನ್ನೈಗೆ ತೆರಳುತ್ತಿದ್ದ ರೈಲು ಬರುತ್ತಿದ್ದಂತೆ ಹಳಿ ಮೇಲೆ ತಲೆ ಇಟ್ಟು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಆದ್ರೆ ಆತ್ಮ ಹತ್ಯೆಗೆ ಕಾರಣ ಏನಂತಾ ತಿಳಿದು ಬಂದಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯೊಂದಿಗೆ ಪತಿಯ ಚೆಲ್ಲಾಟ: ಆತ್ಮಹತ್ಯೆಗೆ ಶರಣಾದ ಪತ್ನಿ