ರೈಲ್ವೆ ಹಳಿಯ ಮೇಲೆ ಬಿದ್ದ ವ್ಯಕ್ತಿ ಆರ್.ಪಿ.ಎಫ್. ಸಿಬ್ಬಂದಿ ಸಮಯಪ್ರಜ್ಞೆ ಯಿಂದ ಉಳಿದ ಜೀವ

Webdunia
ಭಾನುವಾರ, 17 ಜುಲೈ 2022 (14:42 IST)
ರೈಲು ಬರುವ ಕೆಲವೇ ನಿಮಿಷಗಳಲ್ಲಿಯೇ ಹಳಿಗಳ ಮೇಲೆ ಜಾರಿ ಬಿದ್ದ ವ್ಯಕ್ತಿಯ ಜೀವವನ್ನು ಆರ್‌ಪಿಎಫ್ ಸಿಬ್ಬಂದಿ ಕಾಪಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ನಡೆದಿದೆ. ಆರ್‌ಪಿಎಫ್ ಸಿಬ್ಬಂದಿಯ ತ್ವರಿತ ಕಾರ್ಯ, ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಂತಾಗಿದೆ.
ರೈಲ್ವೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿ ಪ್ರಕಾರ, ವ್ಯಕ್ತಿಯೊಬ್ಬ ಕಾಲು ಜಾರಿ ರೈಲ್ವೆ ಹಳಿ ಪಕ್ಕದಲ್ಲಿ ಬೀಳುತ್ತಾನೆ. ಆತ ಫ್ಲಾಟ್ ಫಾರ್ಮ್ ಏರಲು ಪ್ರಯತ್ನಿಸುತ್ತಾನೆ. ಆದರೆ ಸಾಧ್ಯವಾಗದೆ ಬೀಳುತ್ತಾನೆ. ಫ್ಲಾಟ್ ಫಾರ್ಮ್ ಮೇಲೆ ಇದ್ದ ಇಬ್ಬರು ಆರ್‌ಪಿಎಫ್ ಸಿಬ್ಬಂದಿ ಮತ್ತು ಮುಂದಿನ ಫ್ಲಾರ್ಟ್ ಫಾಮ್ ಮೇಲೆ ಇದ್ದ ಸಿಬ್ಬಂದಿ ಓಡಿ ಬಂದು ಅವರನ್ನು ಮೇಲಕೆತ್ತುತ್ತಾರೆ. ತದನಂತರ ಕೆಲವೇ ಕ್ಷಣಗಳಲ್ಲಿ ರೈಲು ರೈಲ್ವೆ ನಿಲ್ದಾಣ ತಲುಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments