Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ 1 ಕೋಟಿ ಮೌಲ್ಯದ ಕಾರು ರೆಡಿ!

ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ 1 ಕೋಟಿ ಮೌಲ್ಯದ ಕಾರು ರೆಡಿ!
bengluru , ಮಂಗಳವಾರ, 24 ಆಗಸ್ಟ್ 2021 (18:55 IST)
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಕಟ್ಟಲು ಸಜ್ಜಾಗಿರುವ ಮಾಜಿ ಮುಖ್ಯಮಂತ್ರಿ ಅವರ ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಮೌಲ್ಯದ ಕಾರು ಸಿದ್ಧಗೊಂಡಿದೆ.

ರಾಜೀನಾಮೆ ನೀಡಿದ ನಂತರ ಮಾಲ್ಡಿವ್ಸ್ ಗೆ ಕುಟುಂಬ ಸಮೇತರಾಗಿ ಪ್ರವಾಸ ಕೈಗೊಂಡಿದ್ದ ಬಿಎಸ್ ಯಡಿಯೂರಪ್ಪ, ಇದೀಗ 1 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ್ದಾರೆ.
ಟಯೋಟಾ ಕಂಪನಿಯ ವೆಲ್ ಫೈರ್ ಎಡಿಷನ್ ನ ಕಾರನ್ನು ಖರೀದಿಸಿರುವ ಯಡಿಯೂರಪ್ಪ ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ತೊರೆಯುವ ನಿರ್ಧಾರ ದೇವೇಗೌಡರಿಗೆ ತಿಳಿಸಿದ್ದೇನೆ: ಜಿಟಿ ದೇವೇಗೌಡ!