ಒಂದೇ ತಿಂಗಳಲ್ಲಿ 4,26,734 ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

Webdunia
ಭಾನುವಾರ, 12 ಡಿಸೆಂಬರ್ 2021 (18:43 IST)
ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ ನವೆಂಬರ್ ತಿಂಗಳಲ್ಲಿ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ಹಣ ಸಂಗ್ರಹಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಅಧಿಕಾರಿಗಳು, ಬಿಎಂಟಿಸಿ ತನಿಖಾ ತಂಡ ನವೆಂಬರ್‌ ನಲ್ಲಿ ಒಟ್ಟು 20,432 ಟ್ರಿಪ್‌ ಗಳನ್ನು ತಪಾಸಣೆ ಮಾಡಿ 2580 ಟಿಕೆಟ್‌ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. ಇಡೀ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿದ 2,794 ಪ್ರಯಾಣಿಕರಿಂದ ಬರೋಬ್ಬರಿ 4,26,734 ರೂ. ದಂಡ ಪಡೆಯಲಾಗಿದೆ. ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟಿದ್ದ ಆಸನಗಳಲ್ಲಿ ಕುಳಿತಿದ್ದ 214 ಪುರುಷ ಪ್ರಯಾಣಿಕರಿಂದ ಒಟ್ಟು 21,400 ರೂ. ಸಂಗ್ರಹಿಸಿದೆ.
ಇನ್ನು ಕರ್ತವ್ಯ ಲೋಪದ ಆರೋಪದಡಿ ಒಟ್ಟು 1642 ಪ್ರಕರಣಗಳು ಬಸ್ ನಿರ್ವಾಹಕರ ಮೇಲೆ ದಾಖಲಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments