Daily Horoscope
✕

‘RSS, BJP ಮಹಾತ್ಮ ಗಾಂಧಿ ವಿರೋಧಿಗಳು’

Webdunia
ಶನಿವಾರ, 18 ಮೇ 2019 (15:12 IST)
ಆರ್ ಎಸ್ ಎಸ್ ಮತ್ತು ಬಿಜೆಪಿ ಅವರು ಮಹಾತ್ಮ ಗಾಂಧಿ ವಿರೋಧಿಗಳಾಗಿದ್ದಾರೆ. ಇದನ್ನ‌ ಬಹಿರಂಗವಾಗಿ ಅವರು ಹೇಳುತ್ತಿರಲಿಲ್ಲ. ಆರ್ ಎಸ್ ಎಸ್ ಕಚೇರಿಗಳಲ್ಲಿ ಚರ್ಚೆ ಮಾಡುವಾಗ ಗೋಡ್ಸೆ ದೇಶಭಕ್ತ ಎಂದು ಹೇಳುತ್ತಿದ್ರು. ಹೀಗಂತ ಕಾಂಗ್ರೆಸ್ ದೂರಿದೆ.

ಮಹಾತ್ಮ‌ ಗಾಂಧಿ  ದೇಶ ಹಾಳು ಮಾಡಿದ್ರು ಅಂತ ಹೇಳುತ್ತಿದ್ರು. ಆದರೆ ಹೊರಗೆ ಹೇಳುತ್ತಿರಲಿಲ್ಲ. ಟೆರರಿಸ್ಟ್ ಅಟ್ಯಾಕ್ ನಲ್ಲಿ  ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಗೆ ಬಿಜೆಪಿ ಟಿಕೆಟ್ ಕೊಟ್ಟಿದೆ. ದೇಶ ಒಡೆಯುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. ದೇಶದಲ್ಲಿ ರಕ್ತಪಾತವಾಗಬೇಕೆಂದು ಹೀಗೆಲ್ಲಾ ಮಾಡ್ತಾ ಇದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟೀಕೆ ಮಾಡಿದ್ದಾರೆ.

ದೇವರನ್ನು ಕೂಡ ಬಿಜೆಪಿ ಅವರು ಬಿಡಲಿಲ್ಲ. ರಾಮನ ಹೆಸರನ್ನು ಹೇಳಿಕೊಂಡು ವೋಟ್ ತೆಗೆದುಕೊಂಡ್ರು. ರಾಮನ ಹೆಸರಿನಲ್ಲಿ ವೋಟ್ ತೆಗೆದಕೊಂಡು ದೇಶದ ಜನರಿಗೆ ಮೋಸ ಮಾಡಿದ್ದಾರೆ. ಬಿಜೆಪಿ ಅವರು ಡೋಂಗಿಗಳು ಎಂದರು.

ಮೋದಿ ಅವರು ಪ್ರಜ್ಞಾ ಸಿಂಗ್ ರನ್ನು ಕ್ಷಮಿಸೊದಿಲ್ಲ ಎಂದು ಹೇಳಿದ್ದಾರೆ. ಸರಿ, ಏನು ಕ್ರಮ ತೆಗೆದಕೊಳ್ತೀರಾ ಅದನ್ನ ಹೇಳಿ ಎಂದರು. ಪ್ರಜ್ಞಾ ಮೇಲೆ ಕ್ರಮ ತೆಗೆದುಕೊಳ್ಳದೇ ಹೋದರೆ, ನೀವೊಬ್ಬ ಡೋಂಗಿ ಪ್ರಧಾನ ಮಂತ್ರಿ ಎಂದು ಸಾಬೀತಾಗುತ್ತೆ ಅಂತ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments