Webdunia - Bharat's app for daily news and videos

Install App

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡ ಆರೋಪ : ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 8 ಸೆಪ್ಟಂಬರ್ 2017 (17:07 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಬಿಜೆಪಿ ಮುಖಂಡರು, ಅನಗತ್ಯವಾಗಿ ಆರೆಸ್ಸೆಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರಾಹುಲ್ ವಿರುದ್ಧ ದೂರು ದಾಖಲಿಸಿದ್ದಾರೆ.
 
ಗೌರಿ ಹತ್ಯೆ ನಡೆಸಿದ ಆರೋಪಿಗಳ ಪತ್ತೆಯಾಗಿಲ್ಲ. ಆದಾಗ್ಯೂ ರಾಹುಲ್ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸುತ್ತಿರುವುದಾಗಿ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಗೌರಿ ಲಂಕೇಶ್ ಹತ್ಯೆಯಲ್ಲಿ ಹಿಂದುತ್ವವಾದಿಗಳ ಕೈವಾಡವಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Axiom Mission 4: 41 ವರ್ಷದ ಬಳಿಕ ಭಾರತೀಯ ಶುಭಾಂಶು ಶುಕ್ಲಾ ಗಗನಯಾತ್ರಿ ಬಾಹ್ಯಾಕಾಶಕ್ಕೆ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

ಮುಂದಿನ ಸುದ್ದಿ
Show comments