Select Your Language

Notifications

webdunia
webdunia
webdunia
webdunia

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಕೇಸ್ ದಾಖಲು

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಕೇಸ್ ದಾಖಲು
ಚಿಕ್ಕಬಳ್ಳಾಪುರ , ಭಾನುವಾರ, 17 ಫೆಬ್ರವರಿ 2019 (11:50 IST)
ಆರ್‌ಎಸ್ ಎಸ್  ಸಂಘಟನೆಯ ಬಗ್ಗೆ ಅವಹೇಳನಕಾರಿ ‌ಪೋಸ್ಟ್ ಮಾಡಲಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಹರಿಬಿಡಲಾಗಿದೆ.

ಜಬೀಖಾನ್ ಎಂಬುವವರಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಜಬೀಖಾನ್  ಚಿಕ್ಕಬಳ್ಳಾಪುರ ಕಾಂಗ್ರೆಸ್ ತಾಲೂಕು ಸಾಮಾಜಿಕ ಜಾಲತಾಣದ ಮುಖ್ಯಸ್ಥ‌ರಾಗಿದ್ದಾರೆ. ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ  ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಯುವಮೋರ್ಚಾ ವತಿಯಿಂದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಗೌರಿಬಿದನೂರು ಆರಕ್ಷಕ ವೃತ್ತ ನೀರಿಕ್ಷಕರಿಗೆ ದೂರು ಸಲ್ಲಿಕೆಯಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯ ಸತ್ತದ್ದು ಏಕೆ ಗೊತ್ತಾ?