Daily Horoscope

ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ

Webdunia
ಬುಧವಾರ, 8 ಡಿಸೆಂಬರ್ 2021 (18:52 IST)
ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದಾರೆ. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಗಟ್ಟಿಯಾಗಿ ಹಲ್ಲೆಗೆ ಯತ್ನಿಸಿದ್ದಾರೆ.ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಟೋರಿಯಸ್ ರೌಡಿಶೀಟರ್ ಜೆಸಿಬಿ ನಾರಾಯಣನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಕೂಡಲೆ ಅಂತರದಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಪಾರಾದ ಘಟನೆ ನಡೆದಿದೆ.
 
ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದಾರೆ. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಜೆಸಿಬಿ ನಾರಾಯಣ ಅಪಾಯದ ಮುನ್ಸೂಚನೆ ಅರಿತು ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರು ರಿವರ್ಸ್ ತೆಗೆದುಕೊಂಡು ಎಸ್ಪೇಪ್ ಆಗಿದ್ದಾನೆ. ಕೂಡಲೆ ಅಂತರದಲ್ಲಿ ಜೀವ ಉಳಿದಿದೆ. ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನ, ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಅಟ್ಯಾಕ್‌ಗೆ ಯತ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹಾಕಿದ್ದ ಸ್ಕೆಚ್ ಮಿಸ್ ಆಕ್ತಿದ್ದಂತೆ ದುಷ್ಕರ್ಮಿಗಳ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತಿದೆ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾವಾಳಿ ಹಾಗೂ ದೂರನ್ನ ಪ್ರದರ್ಶನಕ್ಕಾಗಿ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments