ವಿದ್ಯಾರ್ಥಿ ಮುಖಂಡನ ಮೇಲೆ ರೌಡಿಶೀಟರ್ ಓಪನ್..!

Webdunia
ಸೋಮವಾರ, 15 ಅಕ್ಟೋಬರ್ 2018 (12:49 IST)
ನ್ಯಾಯ ಕೊಡಿಸಬೇಕಾದ ಪೊಲೀಸರೇ ಅಮಾಯಕರನ್ನ ಬಲಿ ಪಶು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಯಚೂರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಅಂಧಾ ದರ್ಬಾರ್ಗೆ ಪ್ರಕರಣ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ.  ವಿದ್ಯಾರ್ಥಿ ಮುಖಂಡರ ವಿರುದ್ಧ ರೌಡಿ ಶೀಟರ್ ಹಾಕಿ ಪೊಲೀಸ್ ಅಧಿಕಾರಿಗಳು ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ಮುಖಂಡರಾದ ನಿಂಗರಾಜ ಕಂದಗಲ್ಲ, ಜಾನಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವ ಮೂಲಕ ಹೋರಾಟಗಾರರನ್ನ ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ರಾಯಚೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಒತ್ತಡ ಇದರ ಹಿಂದೆ ಕೆಲಸ ಮಾಡಿದೆ.

ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಅಣತಿಯಂತೆ ನಡೆಯುತ್ತಿದ್ದಾರೆ. ಪ್ರಭಾವಿ ರಾಜಕಾರಣಿ ಹಾಗೂ ಎಂಎಲ್ಸಿ ಎನ್.ಎಸ್.ಭೋಸರಾಜು ಮತ್ತು ಮಾಜಿ ಶಾಸಕ ಹಂಪಯ್ಯ ನಾಯಕ ಕುಮ್ಮಕ್ಕಿನಿಂದ ರೌಡಿ ಶೀಟರ್ ಹಾಕಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments