Webdunia - Bharat's app for daily news and videos

Install App

ದಲ್ಲಾಳಿಗಳಿಂದ ಆಡಳಿತ ನಡೆಯುತ್ತಿದೆ-ಮಾಜಿ ಸಿಎಂ H.D ಕುಮಾರಸ್ವಾಮಿ

Webdunia
ಭಾನುವಾರ, 8 ಜನವರಿ 2023 (20:31 IST)
ಎರಡನೇ ಹಂತದಲ್ಲಿ ಜೆಡಿಎಸ್​​​​​ ಪಂಚರತ್ನ ರಥಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರವಾಸಕ್ಕೆ ಉತ್ತಮ ವಾತಾವರಣವಿದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದ್ದಾರೆ. ಬೀದರ್​​ನಲ್ಲಿ ಮಾತನಾಡಿದ ಅವರು, ಪಂಚರತ್ನ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರು ತಮ್ಮ-ತಮ್ಮ ಸಮಸ್ಯೆಗಳನ್ನು ಎಳೆ-ಎಳೆಯಾಗಿ ಮನಬಿಚ್ಚಿ ಹೇಳುತ್ತಿದ್ದಾರೆ. ಭಾರತದ ನಿಜವಾದ ಚಿತ್ರಣದ ಬಗ್ಗೆ ಯಾವ ರಾಜಕೀಯ ಪಕ್ಷಗಳು ಮಾತನಾಡುತ್ತಿಲ್ಲ. ಈ ಕೆಲಸವನ್ನು JDS ಮಾಡುತ್ತಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿ ಬಗ್ಗೆ ಯಾರು ಮಾತನಾಡಬೇಡಿ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಹೆಚ್​​ಡಿಕೆ ತಿರುಗೇಟು ನೀಡಿದರು. ವರ್ಗಾವಣೆ ಬಗ್ಗೆ ಸ್ಯಾಂಟ್ರೋ ರವಿ S.T ಸೋಮಶೇಖರ್ ಜೊತೆ ಮಾತನಾಡಿದ ವಿಡಿಯೋ ಹೊರಗೆ ಬಂದಿದೆ. ಸರ್ಕಾರದ ಆಡಳಿತವನ್ನು ದಲ್ಲಾಳಿಗಳು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments