Daily Horoscope

ಕಾನೂನು ಎಲ್ಲರಿಗೂ ಒಂದೇ- ಗೃಹ ಸಚಿವ ಅರಗ ಜ್ಞಾನೇಂದ್ರ

Webdunia
ಮಂಗಳವಾರ, 5 ಏಪ್ರಿಲ್ 2022 (14:01 IST)

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಕೂಡ ನಿಯಮದ ಅಡಿಯಲ್ಲೇ ಮಾಡಬೇಕಾಗುತ್ತದೆ. ಸುಪ್ರಿಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ ಕುಳಿತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡದಿದ್ದರೆ ಅವರ ಸಿಂಹಾಸನ ಅಲ್ಲಾಡುತ್ತದೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವು ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಜ್ಞಾನೇಂದ್ರ ಒತ್ತಾಯಿಸಿದ್ದಾರೆ.

ಸ್ಥಳೀಯ ಪೊಲೀಸರು ಎಲ್ಲೆಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗಿದೆ‌ ನೋಡಿಕೊಳ್ತಾರೆ. ಲಾ ಆಯಂಡ್ ಆರ್ಡರ್ ಉಲ್ಲಂಘನೆ ಆಗದಂತೆ ನೋಡಿಕೊಳ್ಳುತ್ತೇವೆ. ನಿಯಮ ಉಲ್ಲಂಘನೆ ಆದಲ್ಲಿ ಸಭೆ ನಡೆಸುವುದು, ನೊಟೀಸ್ ನೀಡುವುದು ಎಲ್ಲವೂ ಸ್ಥಳೀಯ ಪೊಲೀಸರೇ ಮಾಡ್ತಾರೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments