Daily Horoscope
✕

ಜುಲೈ 16ರಂದೇ ‘ಗೃಹಲಕ್ಷ್ಮಿ’ಗೆ ಚಾಲನೆ?

Webdunia
ಶುಕ್ರವಾರ, 14 ಜುಲೈ 2023 (15:00 IST)
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಸರ್ಕಾರ ಇಂದು ದಿನಾಂಕ ಘೋಷಿಸಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್​ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 16,17,18 ರಂದು ಪ್ರಿಯಾಂಕ ಗಾಂಧಿ ವಾದ್ರಾ ಮೂಲಕ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ಯೋಜಿಸಿದೆ. 16,17,18 ರ ಪೈಕಿ ಒಂದು ದಿನದಲ್ಲಿ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ತೀರ್ಮಾನಿಸಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments