Webdunia - Bharat's app for daily news and videos

Install App

ಉಪೇಂದ್ರ ಪ್ರಜಾಕೀಯ ಪಕ್ಷಕ್ಕೆ ಮೈಸೂರು ಕೆಆರ್ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ?

Webdunia
ಬುಧವಾರ, 7 ಮಾರ್ಚ್ 2018 (09:10 IST)
ಬೆಂಗಳೂರು: ನಟ ಉಪೇಂದ್ರ ಕೆಪಿಜೆಪಿ ಎಂಬ ಪಕ್ಷದಿಂದ ಹೊರಬಂದು ತಮ್ಮದೇ ಪ್ರಜಾಕೀಯ ಎಂಬ ಪಕ್ಷ ಸ್ಥಾಪಿಸಲು ಹೊರಟಿದ್ದಾರೆ. ಇದೀಗ ಈ ಪಕ್ಷದ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಅಭಿಮಾನಿಗಳಿದೆ.

ಉಪೇಂದ್ರರೇ ಹೇಳುವಂತೆ ಈ ಪಕ್ಷದ ಅಭ್ಯರ್ಥಿಗಳು ಸಿರಿವಂತರು, ಹೆಸರು ಮಾಡಿದವರು ಆಗಬೇಕಾಗಿಲ್ಲ. ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಉಪೇಂದ್ರ ಹೇಳಿದ್ದಾರೆ.

ಅದೇ ರೀತಿ ಹಲವು ಅಭ್ಯರ್ಥಿಗಳು ಸ್ಪರ್ಧಿಸಲು ರೆಡಿಯಾಗಿದ್ದಾರೆ. ಇದೇ ವೇಳೆ ಮೈಸೂರು ಕೆಆರ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸಲು ರೆಡಿ ಇರುವುದಾಗಿ, ನಟಿ, ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದಾರೆ. ಇದಕ್ಕೆ ಈಗಾಗಲೇ ತಯಾರಿ ನಡೆಸಿರುವುದಾಗಿಯೂ ಹೇಳಿದ್ದಾರೆ. ಉಪೇಂದ್ರ ಪರಿಕಲ್ಪನೆಯಂತೇ ನಾವು ಕೆಲಸ ಮಾಡಲಿದ್ದೇವೆ ಎಂದು ರೂಪಾ ಅಯ್ಯರ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments