Webdunia - Bharat's app for daily news and videos

Install App

ರೂಪಾ ತಂಬದ ಆತ್ಮಹತ್ಯೆಗೆ ಯತ್ನಿಸಿದ್ದು ತಪ್ಪು: ನಟಿ ತಾರಾ

Webdunia
ಗುರುವಾರ, 21 ಜುಲೈ 2016 (14:33 IST)
ಬೆಂಗಳೂರಿನ ವಿಜಯ ನಗರ ಪೊಲೀಸ್ ಠಾಣೆಯ ಪಿಎಸ್‌ಐ ರೂಪಾ ತಂಬದ ಆತ್ಮಹತ್ಯೆಗೆ ಯತ್ನಿಸಿದ್ದು ತಪ್ಪು, ಅವರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಹೋರಾಡಲಿ ಎಂದು ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ಅವರು ತಿಳಿಸಿದ್ದಾರೆ.
 
ರಾಜಾಜೀನಗರದ ಸುಗುಣ ಆಸ್ಪತ್ರೆಗೆ ಭೇಟಿ ನೀಡಿ. ಪಿಎಸ್‌ಐ ರೂಪಾ ತಂಬದ ಅವರ ಆರೋಗ್ಯ ಕುರಿತು ವಿಚಾರಿಸಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ, ಪಿಎಸ್‌ಐ ರೂಪಾ ತಂಬದ ಅವರು ಆತ್ಮಹತ್ಯೆಗೆ ಯತ್ನಿಸಿರುವುದು ತಪ್ಪು, ಅವರು ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
 
ರೂಪಾ ತಂಬದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರು ಯಾರ ಜೊತೆಯೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಘಟನೆಯಿಂದ ಅವರು ತುಂಬಾ ನೊಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ತಿಳಿಸಿದರು.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments