Select Your Language

Notifications

webdunia
webdunia
webdunia
webdunia

ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ ರುಪ್ಸಾ

ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ ರುಪ್ಸಾ
bangalore , ಭಾನುವಾರ, 24 ಸೆಪ್ಟಂಬರ್ 2023 (14:40 IST)
ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ಹಿನ್ನೆಲೆಯಲ್ಲಿ ರುಪ್ಸಾ ಸಂಘಟನೆ ಕೂಡಾ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದೆ. ಶಾಲೆಗಳಲ್ಲಿ FA 2 ನಡೆಯುತ್ತಿರುವ ಹಿನ್ನೆಲೆ ಕೈಗೆ ಕಪ್ಪು ಪಟ್ಟಿ ಧರಿಸಿ, ಬಂದ್‌ಗೆ ನೈತಿಕ ಬೆಂಬಲ ಸೂಚಿಸುವುದಾಗಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ. ಇನ್ನೂ ಕೆಲ ಶಾಲೆಗಳು ಬಂದ್‌ಗೆ ಸಂಪೂರ್ಣ ಬೆಂಬಲ‌ ನೀಡುವುದಾಗಿ ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್