Webdunia - Bharat's app for daily news and videos

Install App

ಶಾಲೆ ಪ್ರಾರಂಭಿಸುವಂತೆ ರುಪ್ಸಾ ಒತ್ತಾಯ

Webdunia
ಮಂಗಳವಾರ, 27 ಜುಲೈ 2021 (20:42 IST)
ಶಾಲೆ ಪ್ರಾರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಸಂಘಟನೆ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದೆ.ಶಾಲೆ ಪ್ರಾರಂಭಿಸದೇ ಹೋದ್ರೆ, ಆಗಸ್ಟ್ 2 ರಿಂದ ಶಾಲೆ ಓಪನ್ ಮಾಡಲು ನಾವು ಸಿದ್ದವಾಗಿದೇವೆ.ತಜ್ಞರ ಮಾರ್ಗಸೂಚಿ ಅನ್ವಯದಂತೆ ಶಾಲೆ ಪ್ರಾರಂಭ ಮಾಡ್ತೇವೆ. ರುಪ್ಸಾ ಒಕ್ಕೂಟದ ಅಡಿಯಲ್ಲಿ ಬರುವ ಸುಮಾರು 6 ಸಾವಿರಕ್ಕೂ ಹೆಚ್ಚು ಶಾಲೆಗಳು ಓಪನ್ ಮಾಡ್ತೇವೆ.ಸರ್ಕಾರದ ನಿರ್ಧಾರಕ್ಕೆ ‌ಕಾಯಲು ಆಗುವುದಿಲ್ಲ.ಶಾಲೆ ಪ್ರಾರಂಭಕ್ಕೆ ಸರ್ಕಾರ ಹಿಂದೇಟು ಹಾಕುತ್ತಿದೆ.ಈಗಾಗಲೇ ಶಾಲೆ ಪ್ರಾರಂಭಿಸುವಂತೆ ಟಾಸ್ಕ್ ಪೋರ್ಸ್ ಸಮಿತಿ ಕೂಡ ಶಿಫಾರಸ್ಸು ಮಾಡಿದೆ.
ತಜ್ಞರು ಕೊಟ್ಟಿರುವ ಮಾರ್ಗಸೂಚಿ ಅನುಸರಿಸಿ ಶಾಲೆ ಓಪನ್ ಮಾಡುತ್ತೇವೆ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸ್ಪಷ್ಟನೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments