ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರದಬ್ಬಿ

Webdunia
ಸೋಮವಾರ, 29 ಜುಲೈ 2019 (14:50 IST)
ಉಗ್ರರು ಪತ್ತೆಯಾದ ಹಿನ್ನೆಲೆಯಲ್ಲಿ ಭಯೋತ್ಪಾದನೆ ತೊಲಗಿಸಿ ಅಂತ ಅಭಿಯಾನ ನಡೆಸಲಾಗುತ್ತಿದ್ದು, ಅಕ್ರಮ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರದಬ್ಬುವಂತೆ ಮತ್ತೆ ಒತ್ತಾಯ ಕೇಳಿಬರುತ್ತಿದೆ.

ಉಗ್ರರ ಪತ್ತೆ ಹಿನ್ನಲೆಯಲ್ಲಿ ಭಯೋತ್ಪಾದನೆ ತೊಲಗಿಸಿ ರಾಮನಗರ ರಕ್ಷಿಸಿ ಅಭಿಯಾನ ನಡೆಯಿತು.
ರಾಮನಗರ ನಾಗರಿಕ ಹಿರತಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಭಯೋತ್ಪಾದನೆ ವಿರುದ್ಧ ಪ್ರತಿಭಟನಾ ಮೆರವಣಿಗೆ ಸಾಗಿತು.

ನಗರದ ಹಳೆ ಬಸ್ ನಿಲ್ದಾಣದಿಂದ ಎಸ್ಪಿ ಕಛೇರಿ ವರೆಗೂ ಮೆರವಣಿಗೆ ಜಾಥಾ ನಡೆಯಿತು. ರಾಮನಗರ ಜಿಲ್ಲೆ ಉಗ್ರರ ಅಡಗುತಾಣ ಆಗ್ತಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಹೊರದಬ್ಬಬೇಕು. ಈ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments