Webdunia - Bharat's app for daily news and videos

Install App

ಉಕ್ರೇನ್ ನಡೆಸುತ್ತಿರುವ ಮಿಸೈಲ್ ದಾಳಿಗೆ ರಷ್ಯಾ ತತ್ತರ

Webdunia
ಮಂಗಳವಾರ, 12 ಏಪ್ರಿಲ್ 2022 (19:01 IST)
ಸುಮಾರು ಎರಡು ತಿಂಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್​ ನಡುವಿನ ಯುದ್ಧ ಸಧ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅತ್ಯಧಿಕ ಶಾಸ್ತ್ರಸ್ತ್ರಗಳನ್ನು ಹಾಗೂ ಬಲಿಷ್ಠವಾಗಿರುವ ರಷ್ಯಾ ಸೇನೆ ವಿರುದ್ಧ ತೊಡೆ ತಟ್ಟಿರುವ ಉಕ್ರೇನ್​ ಸೇನೆ ಮಣ್ಣು ಮುಕ್ಕಿಸಿದೆ. ಡೊನೆಸ್ಕ್​​ ಪ್ರಾಂತ್ಯದಲ್ಲಿ ರಷ್ಯಾ ಸೇನೆಗೆ ಸೇರಿದ ಸುಮಾರು ಹತ್ತಕ್ಕೂ ಹೆಚ್ಚು ಯುದ್ಧ ಟ್ಯಾಂಕರ್​​ಗಳನ್ನ ಉಡೀಸ್​​ ಮಾಡಿ, ಆಕ್ರಮಣಶೀಲ ರಷ್ಯಾಗೆ ಮುಟ್ಟಿನೋಡುಕೊಳ್ಳುವಂತ ಉತ್ತರ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments