Daily Horoscope
✕

ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಿ: ಕುಮಾರಸ್ವಾಮಿ ಆಗ್ರಹ

Sampriya
ಶುಕ್ರವಾರ, 24 ಜನವರಿ 2025 (15:08 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಬಂಧ  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ  ಕರ್ನಾಟಕದಲ್ಲಿ ಬಡ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್'ಗಳ ಹಾವಳಿಯನ್ನು ಕಾಂಗ್ರೆಸ್
 ಸರಕಾರ ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಾಲ ಶೂಲದಿಂದ ಬಡ ಜನರನ್ನು ಪಾರು ಮಾಡಲು ಋಣಮುಕ್ತ ಕಾಯ್ದೆ ಜಾರಿ ಮಾಡಿದ್ದೆ. ಅದನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ.


ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲು ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು? ಸರಕಾರವೇ ಅನುಮತಿ ಕೊಟ್ಟಿದೆಯಾ? ರಾಷ್ಟ್ರೀಕೃತ & ಸಹಕಾರಿ ಬ್ಯಾಂಕುಗಳು ಸಮರ್ಪಕವಾಗಿ ಸಾಲ ಸೌಲಭ್ಯ ನೀಡಿದರೆ ಜನರು ಮೈಕ್ರೋ ಫೈನಾನ್ಸ್ ಬಳಿಗೆ ಯಾಕೆ ಹೋಗುತ್ತಾರೆ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments