ಎಸ್ ಎಂ ಕೃಷ್ಣ ಅಳಿಯ ನಾಪತ್ತೆ ಹಿನ್ನಲೆ; ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಶಾಸಕ ಯು.ಟಿ.ಖಾದರ್

Webdunia
ಮಂಗಳವಾರ, 30 ಜುಲೈ 2019 (10:43 IST)
ಮಂಗಳೂರು : ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಳಿಯ, ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ಅವರು ಸೋಮವಾರ ರಾತ್ರಿಯಿಂದ ದಿಢೀರ್ ನಾಪತ್ತೆಯಾಗಿದ್ದಾರೆ.



ಈ ಹಿನ್ನಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಮಂಗಳೂರಿನ ಉಳ್ಳಾಲ ಸಮೀಪದ ನೇತ್ರಾವತಿ ನದಿ ಸೇತುವೆ ಬಳಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈವರೆಗೂ ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ. ಅವರಿಗೆ ಅಧಿಕಾರ ಇದ್ದರೂ ಯಾವತ್ತೂ ಯಾರ ಮೇಲೂ ದರ್ಪ ತೋರಲಿಲ್ಲ. ನಮಗೆ ಯಾವಾತ್ತಾದರೂ ಸಿಕ್ಕಿದ್ದಾಗ ತುಂಬಾ ಪ್ರೀತಿಯಿಂದ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ಸಿದ್ಧಾರ್ಥ್ ಅವರು ಇಲ್ಲಿ ಕಾಲು ಜಾರಿ ಬಿದ್ದಿದ್ದಾರಾ ಅಥವಾ ಬೇರೆ ಕಡೆ ಹೋಗಿದ್ದಾರಾ ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸದ್ಯಕ್ಕೆ ಪೊಲೀಸರು ಮತ್ತು ಜಿಲ್ಲಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments