Webdunia - Bharat's app for daily news and videos

Install App

ಎಸ್‌.ಎಂ.ಕೃಷ್ಣ ಪುತ್ರಿ ಶಾಂಭವಿ ಚುನಾವಣಾ ಕಣಕ್ಕೆ

Webdunia
ಗುರುವಾರ, 23 ಮಾರ್ಚ್ 2017 (20:09 IST)
ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಪುತ್ರಿ ಶಾಂಭವಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಎಸ್‌.ಎಂ.ಕೃಷ್ಣ ಬಿಜೆಪಿ ಹೈಕಮಾಂಡ್‌ನೊಂದಿಗೆ ನೇರವಾಗಿ ಮಾತುಕತೆ ನಡೆಸಿದ್ದು ಪುತ್ರಿ ಶಾಂಭವಿ ಹಾಗೂ ಬೆಂಬಲಿಗರಿಗೆ ಟಿಕೆಟ್ ನೀಡುವ ಕುರಿತಂತೆ ಗ್ರೀನ್ ಸಿಗ್ನಲ್ ಪಡೆದಿದ್ದಾರೆ ಎನ್ನಲಾಗಿದೆ.
 
ಬಿಜೆಪಿ ಹೈಕಮಾಂಡ್ ಕೃಷ್ಣ ಅವರ ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ಗು, ಅವರ ಪುತ್ರಿಗೆ ಟಿಕೆಟ್ ನೀಡುವುದರ ಜೊತೆಗೆ ಅವರ ಬೆಂಬಲಿಗರಿಗೂ ಟಿಕೆಟ್ ನೀಡಲು ಸಮ್ಮತಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments