ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಸಂಸದ ಎಸ್.ಮುನಿಸ್ವಾಮಿ

Webdunia
ಬುಧವಾರ, 15 ಏಪ್ರಿಲ್ 2020 (07:09 IST)

ಕೋಲಾರ : ಲಾಕ್ ಡೌನ್ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ನೋಡುತ್ತಿದ್ದಾರೆ. ಎಲ್ಲಾ ಜನಾಂಗದವರು ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಆದರೆ ಈ ಪರಿಸ್ಥಿತಿಯಲ್ಲಿ ಹೀಗೆ ಹೇಳುವುದು ಸರಿಯಲ್ಲ. ಸಿದ್ದರಾಮಯ್ಯ ಇದರಲ್ಲಿ ರಾಜಕೀಯ ಮಾಡಬಾರದು, ಬದಲಾಗಿ ಎಲ್ಲರೂ ಪ್ರಧಾನಿಗೆ ಪಕ್ಷಾತೀತ ಬೆಂಬಲ ಕೊಡಬೇಕು ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments