Daily Horoscope

ಎಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾ.ರಾ.ಮಹೇಶ್

Webdunia
ಶನಿವಾರ, 20 ಜುಲೈ 2019 (13:23 IST)
ಬೆಂಗಳೂರು : ಒಂದು ಕಡೆ ಮೈತ್ರಿ ಸರ್ಕಾರ ಉರುಳುವ ಹಂತಕ್ಕೆ ಬಂದು ನಿಂತಿದ್ದರೆ ಇನ್ನೊಂದು ಕಡೆ ಮೈತ್ರಿ ಸರ್ಕಾರದ ಸಚಿವ ಸಾ.ರಾ.ಮಹೇಶ್ ಹಾಗೂ ಅತೃಪ್ತ ಶಾಸಕ  ಶಾಸಕ ಎಚ್.ವಿಶ್ವನಾಥ್ ಅವರ ನಡುವೆ ಸವಾಲುಗಳ ಸುರಿಮಳೆಯೇ ಹರಿದಿದೆ.



ಶುಕ್ರವಾರದ ಸದಸನ  ಕಲಾಪದ ವೇಳೆ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ಮೇಲೆ  28 ಕೋಟಿ ರೂಪಾಯಿಯ ಆರೋಪ ಮಾಡಿದ ಹಿನ್ನಲೆಯಲ್ಲಿ ಎಚ್.ವಿಶ್ವನಾಥ್ ಅವರು, ಸಾ.ರಾ.ಮಹೇಶ್ ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು  ಹಾಕಿದ್ದರು.

 

ಇದೀಗ ಸುದ್ದಿಗೋಷ್ಟಿ ನಡೆಸಿದ ಸಾ.ರಾ.ಮಹೇಶ್ , ಎಚ್ ವಿಶ್ವನಾಥ್ ಅವರು ಸದನದಿಂದ ಹೊರತುಪಡಿಸಿರುವ ವ್ಯಕ್ತಿಯಲ್ಲ. ಅವರು ಸದನದ ಸದಸ್ಯರಾಗಿದ್ದಾರೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ, ಮನಸಾಕ್ಷಿ ಇದ್ದರೆ ಸೋಮವಾರ ಸದನಕ್ಕೆ ಬನ್ನಿ. ಬಹಿರಂಗವಾಗಿ ಹೇಳಿ.ನಾನು ಹೇಳಿರುವ ಮಾತಿನಲ್ಲಿ ತಪ್ಪಿದ್ದರೆ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳುತ್ತೇನೆ. ಈಗಾಗಲೇ ನಾನು ಇನ್ಮುಂದೆ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದೇನೆ. ಅದೇ ಮಾತಿಗೆ ಬದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments