Daily Horoscope
✕

ಶೀಘ್ರದಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಕಾರ್ಯಕ್ರಮ

Webdunia
ಮಂಗಳವಾರ, 16 ನವೆಂಬರ್ 2021 (15:22 IST)
ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಪ್ರವೇಶ ಇಲ್ಲದ ಕಾರಣ ಅಭಿಮಾನಿಗಳಿಗೆ ಪ್ರತ್ಯೇಕವಾದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ನಿರ್ಮಾಪಕ ಸಾರಾ ಗೋವಿಂದು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪುನೀತ್ ನಮನ ಕಾರ್ಯಕ್ರಮದಲ್ಲಿ ಅಭಿಮಾನಿಗಳಿಗೆ ಅವಕಾಶ ಇಲ್ಲದೇ ಬೇಸರಗೊಂಡಿರುವ ಅಭಿಮಾನಿಗಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದರು. ಅವಕಾಶ ಸಿಕ್ಕಿಲ್ಲವೆಂದು ಜನರು ಬೇಸರ ಮಾಡಿಕೊಳ್ಳಬಾರದು. ಅಭಿಮಾನಿಗಳಿಗೆಂದೇ ಮತ್ತೊಂದು ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಬೆಂಗಳೂರು, ಹುಬ್ಬಳ್ಳಿ ಅಥವಾ ದಾವಣಗೆರೆಯಲ್ಲಿ ಮುಂದಿನ ತಿಂಗಳು ಡಾ.ರಾಜ್​ ಕುಟುಂಬದ ಅಭಿಮಾನಿಗಳಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮ ಮಾಡಲಾಗವುದು ಎಂದು ಸಾರಾ ಗೋವಿಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಬಾಯಲ್ಲಿ ಕಚ್ಚಿಕೊಂಡು ಕಾಡಿಗೆ ಓಡಿದ ಸಿಂಹ: ನಡುಕ ಹುಟ್ಟಿಸುವ ಭೀಕರ ವಿಡಿಯೋ

ನದಿಗೆ ಧುಮುಕಿದ ಬೆನ್ನಲ್ಲೇ ಎರಗಿಬಂತು ಬೃಹತ್ ಮೊಸಳೆ: ಮುಂದಾಗಿದ್ದು ಊಹಿಸಲಾಗದ ಘಟನೆ Video

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ಮುಂದಿನ ಸುದ್ದಿ
Show comments