Daily Horoscope

ಸಾ.ರಾ ಸೋಲಿಗೆ ಅಭಿಮಾನಿ ಆತ್ಮಹತ್ಯೆಗೆ ಯತ್ನ

Webdunia
ಮಂಗಳವಾರ, 16 ಮೇ 2023 (19:30 IST)
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಕಳೆದ 13ನೇ ತಾರೀಕಿನಂದು ಹೊರಬಿದ್ದಿದೆ. ಮೈಸೂರಿನ ಕೆ.ಆರ್ ನಗರದ JDS ಅಭ್ಯರ್ಥಿ ಸಾ.ರಾ.ಮಹೇಶ್​ ಸೋಲಿಗೆ ಮನನೊಂದ ಅಭಿಮಾನಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರಿನ ಕೆ.ಆರ್​.ನಗರ ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ವೆಂಕಟೇಶ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಾ.ರಾ ಮಹೇಶ್ ಸೋಲಿನಿಂದ ವೆಂಕಟೇಶ್ ಆಘಾತಕ್ಕೆ ಒಳಗಾಗಿದ್ದ.. ಕಳೆದ ರಾತ್ರಿ ಸರಿಯಾಗಿ ಊಟ ಮಾಡದೇ, ಯಾರ ಬಳಿಯೂ ಸರಿಯಾಗಿ ಮಾತನಾಡಿರಲಿಲ್ಲ. ಸದ್ಯ ವೆಂಕಟೇಶ್​ಗೆ ಕೆ.ಆರ್ ​ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments