ಶಬರಿಮಲೆ ವಿವಾದ; ಸುಪ್ರೀಂಕೋರ್ಟ್ ಆದೇಶಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದ ಮಲ್ಲಿಕಾರ್ಜುನ್ ಖರ್ಗೆ

Webdunia
ಶನಿವಾರ, 20 ಅಕ್ಟೋಬರ್ 2018 (16:52 IST)
ಕಲಬುರಗಿ : ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್  ಖರ್ಗೆ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಸಂವಿಧಾನ ಶ್ರೇಷ್ಠ, ಸಂವಿಧಾನ ಹೇಳಿದ ಹಾಗೆ ನಾವು ನಡೆದುಕೊಳ್ಳಬೇಕು. ಈ ವಿಚಾರವಾಗಿ ನಾನು ರಾಜಕೀಯ ಮಾಡಲ್ಲ. ಯಾವುದು ಸಮಾಜಕ್ಕೆ ಒಳ್ಳೆಯದಲ್ಲವೋ ಅದನ್ನು ತಿರಸ್ಕರಿಸುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ.


ಇನ್ನು ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಧಾರ್ಮಿಕ ವಿಚಾರ ಮಾತನಾಡಲು ನಾನು ಹೋಗಲಾರೆ, ಚುನಾವಣೆಗೆ ಹೋಗುವಾಗ ಇವೆಲ್ಲ ಮಾತುಗಳ ಅಗತ್ಯವಿಲ್ಲ. ನಾವು ಪಕ್ಷದ ಪ್ರಣಾಳಿಕೆ ಮೇಲೆ ಮತ ಕೇಳುತ್ತೇವೆ. ಧರ್ಮದ ಬಗ್ಗೆ ಬೇಕಾದರೆ ಧಾರ್ಮಿಕ ಸಂವಾದಕ್ಕೆ ಕರೆಯಲಿ ಬಂದು ಮಾತನಾಡುವೆ ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments