Publish Date: Mon, 18 Dec 2023 (19:43 IST)
Updated Date: Mon, 18 Dec 2023 (19:50 IST)
ಈ ವರ್ಷ ಶಬರಿಮಲೆಗೆ ಭಾರೀ ಪ್ರಮಾಣದಲ್ಲಿ ಭಕ್ತರು ಬಂದಿದ್ದೇ ಕೆಲ ಗೊಂದಲಗಳಿಗೆ ಕಾರಣ ಎಂಬ ಕೇರಳ ಸರ್ಕಾರದ ವಾದವನ್ನು ಅಲ್ಲಗಳೆಯುವ ಅಂಕಿ ಅಂಶವೊಂದು ಹೊರಬಿದ್ದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶಬರಿಮಲೆಗೆ ಬಂದ ಭಕ್ತರ ಸಂಖ್ಯೆಯೂ 1.5 ಲಕ್ಷದಷ್ಟು ಕಡಿಮೆಯಾಗಿದೆ ಅಂತಾ ಮೂಲಗಳು ತಿಳಿಸಿವೆ.