Webdunia - Bharat's app for daily news and videos

Install App

ಸಚಿವ ಸ್ಥಾನ ಕೊಟ್ಟರೆ ಉತ್ತಮ ಕೆಲಸ: ತಿಪ್ಪಾರೆಡ್ಡಿ

Webdunia
ಭಾನುವಾರ, 18 ಜುಲೈ 2021 (20:17 IST)
ಪಕ್ಷದ ಹಿರಿಯ ಶಾಸಕನಿದ್ದೇನೆ ಸಚಿವ ಸ್ಥಾನ ಕೊಟ್ಟರೆ ರಾಜ್ಯದ ಹಾಗೂ ಜಿಲ್ಲೆ ಜನರ ಸೇವೆ ಮಾಡುತ್ತೆನೆ ಇಲ್ಲವಾದರೆ ಚಿತ್ರದುರ್ಗ ಕ್ಷೇತ್ರದ ಜನರ ಸೇವೆ ಮಾಡಿಕೊಂಡಿರುತ್ತೇನೆ ಎಂದು  ಬಿಜೆಪಿ ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹೇಳಿದರು.
ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ನಾನು ಸುಮಾರು 58 ವರ್ಷಗಳಿಂದ ರಾಜಕಾರಣದಲ್ಲಿದ್ದೆನೆ. 28 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೆನೆ.ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೆನೆ. ಇನ್ನು ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಸಿಎಂ  ಶಾಸಕಾಂಗ ಪಕ್ಷದ  ಸಭೆಗೆ ನಾನು ಹೋಗುತ್ತೆನೆ. ಆದರೆ ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಯಡಿಯೂರಪ್ಪ ಅವರ ಎರಡು ವರ್ಷಗಳ   ಅಧಿಕಾರವಧಿ ಪೂರ್ಣ ಗೊಳಿಸಿರುವ ಹಿನ್ನೆಲೆಯಲ್ಲಿ  ನೀಡಲಿರುವ ಔತಣಕೂಟ  ಎಂದು ಸಿಎಂ ಕಚೇರಿಯಿಂದ ಪತ್ರ ಬಂದಿದೆ.  ನಾನು ಹೋಗುತ್ತೆನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments