Webdunia - Bharat's app for daily news and videos

Install App

ಪ್ರಖ್ಯಾತ ಸ್ವಾಮೀಜಿ ಕೊರೊನಾಕ್ಕೆ ಬಲಿ

Webdunia
ಶುಕ್ರವಾರ, 24 ಜುಲೈ 2020 (16:35 IST)
ನಾಡಿನ ಪ್ರಖ್ಯಾತ ಸ್ವಾಮೀಜಿಯೊಬ್ಬರು ಡೆಡ್ಲಿ ಕೊರೊನಾಕ್ಕೆ ಬಲಿಯಾಗಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ ಮರಿಸಿದ್ದಲಿಂಗ ಮಹಾಸ್ವಾಮಿಗಳು (44)  ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳು ಸೇರಿದಂತೆ ನೆರೆಯ ಆಂಧ್ರ ಪ್ರದೇಶದಲ್ಲಿ ಸಾವಿರಾರು ಭಕ್ತರನ್ನು ಹೊಂದಿರುವ ಶ್ರೀಗಳು, ವೀರಶೈವ ಸಮಾಜ ಮತ್ತು ಪರಂಪರೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments