ಟಿಕೆಟ್ ಕೈತಪ್ಪಿದ್ದಕ್ಕೆ ಸವದಿ ಬೇಸರ

Webdunia
ಗುರುವಾರ, 13 ಏಪ್ರಿಲ್ 2023 (13:33 IST)
ಚಿಕ್ಕೋಡಿ : ನನ್ನನ್ನು ಯಾಕೆ ಡಿಸಿಎಂ ಸ್ಥಾನದಿಂದ ತೆಗದ್ರಿ? ಏನ್ ತಪ್ಪು ಮಾಡಿದ್ದೆ, ಯಾರನ್ನಾದರೂ ರೇಪ್ ಮಾಡಿದ್ನಾ? ಯಾವ ಅಪರಾಧದ ಮೇಲೆ ತೆಗೆದು ಹಾಕಿದ್ರಿ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಅಸಮಾಧಾನ ವ್ಯಕ್ತಪಡಿಸಿದರು.
 
ಸೋತರು ಪಕ್ಷ ಡಿಸಿಎಂ ಮಾಡಿದ್ರು ಪಕ್ಷ ಬಿಡ್ತಿದ್ದಾರೆ ಎಂದು ಬಿಜೆಪಿ ನಾಯಕರ ಮಾತಿಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಸ್ಥಾನ ಕೊಡಬೇಕೆಂದು ನಾನು ಕೇಳಿದ್ನಾ? ನನಗೆ ಕೊಟ್ಟ ಮೇಲೆ ಕೆಲಸ ಮಾಡಿದೆ ಎಂದ ಅವರು, ಮೊದಲು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.

ಬಿಜೆಪಿ ಬಿಡುವ ನನ್ನ ನಿರ್ಧಾರ ಅಚಲ. ಅದನ್ನು ಪ್ರಕಟ ಮಾಡುವ ಪೂರ್ವದಲ್ಲಿ ಏನು ಹೇಳಲ್ಲ. ಪಕ್ಷದಿಂದ ಹೊರಗೆ ಬಂದು ತೀರ್ಮಾನ ಮಾಡುವೆ. ಅಥಣಿ ಹೈಕಮಾಂಡ್ ತೀರ್ಮಾನ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments