ಗದಗದಲ್ಲಿ ಇಂದು ಸಾಧನ ಸಮಾವೇಶ

Webdunia
ಸೋಮವಾರ, 25 ಡಿಸೆಂಬರ್ 2017 (07:46 IST)
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಅವರಿಂದ ರಾಜ್ಯ ಸರ್ಕಾರದ ಸಾಧನ ಸಮಾವೇಶ ಆರಂಭಗೊಳ್ಳಲಿದೆ.


ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದ ಎಂ.ಎ.ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. 460.12 ಕೋಟಿವೆಚ್ಚದ ಅಭಿವೃದ್ಧಿ ಕಾಮಗಾರಿ ಹಾಗು 834 ಅಭಿವೃದ್ಧಿ ಕಾಮಗಾರಿಕೆಗೆ ಇಂದು  ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾಗೆ ಈ ಸಮಾವೇಶದಲ್ಲಿ ಶಿರಹಟ್ಟಿ, ಮುಂಡರಗಿ, ರೋಣ ತಾಲೂಕುಗಳ ಪ್ರಗತಿ ಬಗ್ಗೆ ಮಾಹಿತಿ ಇರುವ ಕಿರು ಪುಸ್ತಕ ಕೂಡ ಬಿಡುಗಡೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಭಾಗ್ಯವತಿ ಅಗ್ಗಿಮಠ ಸಾವು ಪ್ರಕರಣ: ಕಾಂಗ್ರೆಸ್‌ನ ಆರನೇ ಗ್ಯಾರಂಟಿ ಆತ್ಮಹತ್ಯೆ ಭಾಗ್ಯ

ಬಿಜೆಪಿ ಸರ್ಕಾರದಲ್ಲಿ ದಲಿತರು ಸುರಕ್ಷಿತವಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

ಕೇರಳ ಶಾಲೆಯಲ್ಲಿ ಹಿಜಾಬ್ ಗದ್ದಲ: ನಿಲುವು ಬದಲಾಯಿಸಿದ ವಿದ್ಯಾರ್ಥಿನಿಯ ಪೋಷಕರು

ಹಮಾಸ್‌ನಲ್ಲಿ ಒತ್ತೆಯಾಳಾಗಿದ್ದ ನೇಪಾಳ ವಿದ್ಯಾರ್ಥಿ ಬಿಪಿನ್ ಸಾವು

ಮುಂದಿನ ಸುದ್ದಿ
Show comments