Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

bangalore
ಕೇಂದ್ರ ಸಂಪುಟ ಪುನರಚನೆ ಖಚಿತವಾಗುತ್ತಿದ್ದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಗೆ ಡಿವಿ ಸದಾನಂದ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಪಕ್ಷದ ಹಿರಿಯ ಮುಖಂಡ ಸಭೆ ಬೆನ್ನಲ್ಲೇ ಸದಾನಂದ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮೂವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಂತಾಗಿದೆ.
ಮಾನವ ಸಂಪನ್ಮೂಲ ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ಮತ್ತು ಕಾರ್ಮಿಕ ಖಾತೆಗೆ ಸಂತೋಷ್ ಗಂಗ್ವಾರ್ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಕ್ರಿಯಾಯೋಜನೆ ಮುಖ್ಯಮಂತ್ರಿಗಳ ಸಭೆಯಲ್ಲಿ ನಿರ್ಧಾರ - ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಪ್ರಕಟಣೆ