Select Your Language

Notifications

webdunia
webdunia
webdunia
webdunia

ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ-ಸದಾನಂದಗೌಡ

Sadananda Gowda
bangalore , ಭಾನುವಾರ, 12 ನವೆಂಬರ್ 2023 (15:00 IST)
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸದಾನಂದಗೌಡ ಯಡಿಯೂರಪ್ಪ ಯಾವುದೇ ಒತ್ತಡ ಇಲ್ಲ ಅಂತ ಹೇಳಿದ್ದಾರೆ.ವಾಸ್ತವವಾಗಿ ರಾಷ್ಟ್ರೀಯ ನಾಯಕ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
 
ನಾನು ಹನುಮಂತನ ರೀತಿ ಎದೆ ಬಗೆದು ತೋರಿಸಲಾಗಲ್ಲ.ಸತ್ಯವನ್ನೇ ಹೇಳಿದ್ದೇನೆ.ಕಟೋರವಾಗಿ ಹೇಳಿಲ್ಲ.ಯಾವುದೇ ಒತ್ತಡ, ಚರ್ಚೆ ಮಾಡಿಲ್ಲ.ಯಾರ ಬಳಿಯೂ ಚರ್ಚೆ ಮಾಡಿಲ್ಲ.ನಾನು ನಿವೃತ್ತಿ ಆಗ್ತೇನೆ ಅಂತ 2019ರಲ್ಲೇ ಹೇಳಿದ್ದೆ.ಆಗ ಪಕ್ಷ ಮತ್ತು ಸಂಘ ಈ ಬಾರಿ ಸ್ಪರ್ಧೆ ಮಾಡಿ ಅಂತ ಹೇಳಿದ್ರು.ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ.ನಾನು ರಾಜಕೀಯಕ್ಕೆ ಬಂದಾಗ ಛೇಲ ಆಗಿ ತಿರುಗಿಲ್ಲ.ಇವತ್ತಿನ ಈ ನಿಲುವು ನನ್ನ ಮನೆಯವರಿಗೆ ಬಿಟ್ಟು, ಯಾರ ಬಳಿಯೂ ಚರ್ಚೆ ಮಾಡಿ ತೀರ್ಮಾನ ಮಾಡಿಲ್ಲ.
 
ನಿಮ್ಮಲ್ಲೇ 13 ಜನರಿಗೆ ಟಿಕೆಟ್ ಇಲ್ಲ ಸದಾನಂದಗೌಡರಿಗೂ ಟಿಕೆಟ್ ಇಲ್ಲ ಅಂತ ಚರ್ಚೆ ಮಾಡಿದ್ರು.ಆದ್ರೆ ಅದು ನೂರಕ್ಕೆ ನೂರು ಸುಳ್ಳು.ಯಡಿಯೂರಪ್ಪ ಅವರು ವ್ಯತ್ಯಾಸ ಹೇಳಿಕೆ ನೀಡಿದ್ರು.ಆದ್ರೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ರು.ಹಾಗಾಗಿ ನಾನು ಅವರ ಬಗ್ಗೆಯೂ ಹೇಳಿಕೆ ನೀಡಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಎಚ್ಚೆತ ಸರ್ಕಾರ