ಅನಂತಕುಮಾರ್ ರ ವಿಚಾರ ನನಗೆ ಶಕ್ತಿ ಕೊಟ್ಟಿವೆ ಎಂದ ಸದಾನಂದಗೌಡ

Webdunia
ಸೋಮವಾರ, 12 ನವೆಂಬರ್ 2018 (15:29 IST)
ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ ಹಿನ್ನಲೆಯಲ್ಲಿ ಗುಲ್ಬರ್ಗ ಪ್ರವಾಸದಲ್ಲಿದ್ದ ಸಚಿವ ಸದಾನಂದಗೌಡ ಪ್ರವಾಸ ಮೊಟಕುಗೊಳಿಸಿ ಹೈದಾರಾಬಾದ್ ಮುಖಾಂತರ ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸದಾನಂದಗೌಡ, ಕಿರಿಯ ವಯಸ್ಸಿನಲ್ಲೇ ಅನಂತಕುಮಾರ್ ರ ಸಾವು ಅತ್ಯಂತ ನೋವನ್ನು ಉಂಟು ಮಾಡಿದೆ. ಅವರ ರಾಜಕೀಯ ಅನುಭವ, ಅವರ ಸಮಾಜ ಸೇವೆ ಅಪಾರವಾದದ್ದು, ಅವರ ಸಾವು ಪಕ್ಷ ಸೇರಿದಂತೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಎತ್ತರದ ಮಟ್ಟಕ್ಕೆ ಬರಬೇಕಾದರೆ ಅವರು ಸರ್ವಸ್ವವನ್ನೂ ಧಾರೆ ಎರೆದವರು. ಕೇಂದ್ರದಲ್ಲಿ ಕರ್ನಾಟಕದ ಬಗ್ಗೆಯೂ ವಿಚಾರಗಳನ್ನು ಪ್ರಸ್ತಾಪಿಸಿ, ಮುಟ್ಟಿಸಿ ಅಭಿವೃದ್ಧಿಗೆ ಕೈ ಜೋಡಿಸಿದ್ದರು.  ನನಗೆ ಒಳ್ಳೆಯ ಸ್ನೇಹಿತನಾಗಿ ಸಲಹೆ ಸೂಚನಗಳನ್ನ ನೀಡುತ್ತಿದ್ದರು. ಅವರ ವಿಚಾರಗಳು ನಡೆದಂತೆ ರೀತಿ ನನಗೆ ಸಾಕಷ್ಟು ಶಕ್ತಿ ಕೊಟ್ಟಿತ್ತಿ ಎಂದು ಸದಾನಂದಗೌಡ ಸ್ಮರಿಸಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments