Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯದ ಬಗ್ಗೆ ಸದಾನಂದ ಗೌಡರು ವ್ಯಂಗ್ಯ

Webdunia
ಗುರುವಾರ, 20 ಜೂನ್ 2019 (09:44 IST)
ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮೊದಲ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ನಡುವೆ ಅವರ ಗ್ರಾಮವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಸದಾನಂದ ಗೌಡರು ವ್ಯಂಗ್ಯ ಮಾಡಿದ್ದಾರೆ.




ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಸಾಧ್ಯವಾದ್ರೆ ಈ ಹಿಂದೆ ಗ್ರಾಮವಾಸ್ತವ್ಯ ಮಾಡಿದ್ದ ಗ್ರಾಮಕ್ಕೆ ಭೇಟಿ ನೀಡಿ. ಆ ಗ್ರಾಮಗಳ ವಾಸ್ತವವನ್ನು ತಿಳಿದುಕೊಳ್ಳಿ ಎಂದು ವ್ಯಂಗ್ಯ ಮಾಡಿದ್ದಾರೆ.


ನೀವು ಗ್ರಾಮವಾಸ್ತವ್ಯಕ್ಕೆ ಶಾಲೆ ಆಯ್ಕೆ ಮಾಡಿಕೊಂಡಿದ್ದೀರಿ.  ನೀವು ಶಾಲೆ ಆಯ್ಕೆ ಮಾಡಿಕೊಂಡಿದ್ದೇಕೆಂದು ಅರ್ಥವಾಯ್ತು. ಸುಳ್ಳು ಭರವಸೆ ಕೊಟ್ರೂ ಪ್ರಶ್ನಿಸೋರು ಇರಲ್ಲವೆಂಬ ವಿಶ್ವಾಸ. ಹೀಗಾಗಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದ್ದೀರೆಂದು ಎಂದು ಅವರು ಸಿಎಂ ಕುಮಾರಸ್ವಾಮಿಯ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments