Select Your Language

Notifications

webdunia
webdunia
webdunia
webdunia

"ಸಾಧು ವಾಸವಾನಿ ಜಯಂತಿ" ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

bangalore , ಮಂಗಳವಾರ, 23 ನವೆಂಬರ್ 2021 (20:33 IST)
ದಿನಾಂಕ: 25.11.2021ರ ಗುರುವಾರದಂದು "ಸಾಧು ವಾಸವಾನಿ ಜಯಂತಿ" ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪರಿಶೀಲನೆ