ಕೇಸರಿ ಪಡೆ ಶಕ್ತಿ ಪ್ರದರ್ಶನ

Webdunia
ಮಂಗಳವಾರ, 26 ಮಾರ್ಚ್ 2019 (15:55 IST)
ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೇಸರಿ ಪಡೆ ತನ್ನ ಶಕ್ತಿ ಪ್ರದರ್ಶನ ನಡೆಸಿದೆ.
ತುಮಕೂರಿನಲ್ಲಿ ಕೆಸರಿ ಪಡೆ ಶಕ್ತಿ ಪ್ರದರ್ಶನ ಮಾಡಿದೆ.

ಸಾವಿರಾರು ಕಾರ್ಯಕರ್ತರೊಂದಿಗೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಅಭ್ಯರ್ಥಿ, ಜಿ. ಎಸ್. ಬಸವರಾಜು ಅಧಿಕೃತ ನಾಮ ಪತ್ರ ಸಲ್ಲಿಕೆ ಮಾಡಿದರು.

ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮ ಪತ್ರ ಸಲ್ಲಿಸಿದ್ರು ಜಿ.‌ಎಸ್. ಬಿ.

ಈಗಾಗಲೇ ಎರಡು ಬಾರಿ ನಾಮಪತ್ರವನ್ನು ಜಿ. ಎಸ್. ಬಸವರಾಜು ಸಲ್ಲಿಸಿದ್ದಾರೆ. ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ  ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಮಾಜಿ ಸಚಿವ ಸೋಮಣ್ಣ, ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಕಾಲ್ ಟೆಕ್ಸ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು, ಕಾರ್ಯಕರ್ತರು ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ ರಾರಾಜಿಸಿದ ಬಿಜೆಪಿ ಬಾವುಟ, ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments