Daily Horoscope

ಕುಂಕುಮ ಅಂಗಡಿಯವನ ದೇಹದಿಂದ ಹರಿದ ನೆತ್ತರು

Webdunia
ಭಾನುವಾರ, 30 ಜೂನ್ 2019 (17:40 IST)
ಕೆಂಪು ಕುಂಕುಮ ಅಂಗಡಿ ಇಟ್ಟುಕೊಂಡಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿ ಆತನ ದೇಹದಿಂದ ನೆತ್ತರು ಹರಿಸಿದ ಘಟನೆ ನಡೆದಿದೆ.

ಮೈಸೂರಿನಲ್ಲಿ ಹಾಡುಹಗಲೇ ಯುವಕನೊಬ್ಬನ ಬರ್ಬರ ಕೊಲೆ ಪ್ರಕರಣ ನಡೆದಿದೆ. ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ ಪೊಲೀಸರು.

ಅಪಘಾತ ವಿಚಾರವಾಗಿ ದ್ವೇಷದಿಂದ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ನಡೆದಿದ್ದ ಅಪಘಾತದಲ್ಲಿ ಎಂಟ್ರಿಯಾಗಿದ್ದನು ಮೃತ ಸುನೀಲ್ ಮತ್ತು ಸ್ನೇಹಿತರು.

ಇದೇ ವಿಚಾರವಾಗಿ ಕೊಲೆ ಆರೋಪಿಗಳು ಹಾಗೂ ಸುನೀಲ್ ಅಂಡ್ ಟೀಂ ನಡುವೆ ಗಲಾಟೆ ನಡೆದಿತ್ತು. ಇದೇ ದ್ವೇಷದಿಂದ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಮಾರುಕಟ್ಟೆಯಲ್ಲಿ ಕುಂಕುಮದ ಅಂಗಡಿ ಇಟ್ಟಿದ್ದ ಸುನೀಲ್ ನ ಬರ್ಬರ ಕೊಲೆ ಮಾಡಲಾಗಿದೆ.

ಸಣ್ಣ ಅಪಘಾತದ ಜಗಳ ಸುನೀಲ್ ನ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.   



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments