ಸಾಹಿತಿ ಕೆ.ಬಿ ಸಿದ್ದಯ್ಯ ಇನ್ನಿಲ್ಲ

Webdunia
ಶುಕ್ರವಾರ, 18 ಅಕ್ಟೋಬರ್ 2019 (12:06 IST)
ತುಮಕೂರು : ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ಕೆ.ಬಿ ಸಿದ್ದಯ್ಯ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.




ತುಮಕೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಸಿದ್ದಯ್ಯ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಪತ್ನಿ, ಪುತ್ರ, ಪುತ್ರಿ  ಹಾಗೂ ಬಂಧುಬಳಗ, ಶಿಷ್ಯರನ್ನು ಅಗಲಿದ್ದಾರೆ.


ದಲಿತ ಚಳುವಳಿಯಲ್ಲಿ ತೊಡಗಿಕೊಂಡಿದ್ದ ಸಿದ್ದಯ್ಯ ಅವರು ಸಿದ್ದಾರ್ಥ್ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಹಲವು ಕಾವ್ಯಗಳನ್ನು ರಚಿಸುತ್ತಿದ್ದ ಸಿದ್ದಯ್ಯ ಅವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments